11:25 PM Friday27 - November 2020
ಬ್ರೇಕಿಂಗ್ ನ್ಯೂಸ್
ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ, ಸೇತುವೆ ದುರಸ್ತಿಗೆ ವಿಶೇಷ ಅನುದಾನ ನೀಡಲು ಸಿಎಂಗೆ ಮನವಿ

November 5, 2020, 7:19 PM

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ರಸ್ತೆಗಳನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಮತ್ತು ಈ ಸಾಲಿನ ಮಳೆಯಿಂದ ಹಾನಿಗೀಡಾದ ಲೋಕೋಪಯೋಗಿ ರಸ್ತೆ, ಸೇತುವೆ ಹಾಗೂ ಕಟ್ಟಡಗಳನ್ನು ದುರಸ್ತಿಗೊಳಿಸಲು ವಿಶೇಷ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜಿಲ್ಲೆಯ ಸಂಸದರು ಹಾಗೂ

ಶಾಸಕರ ಪರವಾಗಿ ಗುರುವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು