10:08 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ರಾತ್ರಿಯಾಗುತ್ತಿದ್ದಂತೆ ಕಡಲ ಕಿನಾರೆ ನೀರು ತಿರುಗುತ್ತೇ ನೀಲ ಬಣ್ಣಕ್ಕೆ: ಏನಿದು ಕೌತುಕ ? ನೋಡಲು ಜನಸಾಗರ

November 23, 2020, 7:45 PM

ಚಿತ್ರ: ಮಂಜು ನಿರೇಶ್ವಾಲ್ಯ

ಮಂಗಳೂರು(reporterkarnataka news): ಸುರತ್ಕಲ್ ಕಡಲ ಕಿನಾರೆ ರಾತ್ರಿಯಾದ ಬಳಿಕ ನೀಲ ಬಣ್ಣದಿಂದ ಕಂಗೊಳಿಸುತ್ತಿದ್ದು, ಈ ಕೌತಕವನ್ನು ನೋಡಲು ಸಾವಿರಾರು ಮಂದಿ ಆಗಮಿಸುತ್ತಿದ್ದಾರೆ.

ದಿನದ ಇಳಿಹೊತ್ತಿನ ಬಳಿಕ ಸಮುದ್ರ ಕಿನಾರೆಯ ಜಲರಾಶಿ ನೀಲಬಣ್ಣಕ್ಕೆ ತಿರುಗುತ್ತದೆ. ಪ್ರತಿಫಲನವಾಗುವ ರೀತಿಯಲ್ಲಿ ನೀಲ ಜಲರಾಶಿ ನೋಡುಗರನ್ನು ತನ್ನತ್ತ ಸೆಳೆಯುತ್ತದೆ. ಇದು ಪ್ರಕೃತಿ ವೈಚಿತ್ರವೇ ಅಥವಾ ಮಾನವ ನಿರ್ಮಿತ ಅಪರಾಧವೇ ಎಂಬ ಜಿಜ್ಞಾಸೆ ಪ್ರಜ್ಞಾವಂತರಲ್ಲಿ ಹುಟ್ಟಿಕೊಂಡಿದೆ. ವಿಜ್ಞಾನಿ ಡಾ. ಸಂತೋಷ್ ಕುಮಾರ್, ಫೆಸಿಫಿಕ್ ಓಶಿಯನ್ ನಲ್ಲಿ ಆಗಿರುವ ಏರಿಳಿತದ ಪ್ರಭಾವ ಜಗತ್ತಿನ ಅನೇಕ ರಾಷ್ಟ್ರಗಳ ಸಮುದ್ರ ಕಿನಾರೆಯ ಮೇಲಾಗುವ ಸಾಧ್ಯತೆಯೂ ಇದೆ ಎನ್ನುತ್ತಾರೆ. ಇನ್ನೊಂದು ಕಡೆ ಮನುಷ್ಯ ಪ್ರಕೃತಿಯ ಮೇಲೆ ನಡೆಸಿದ ದೌರ್ಜನ್ಯದ ಫಲವೂ ಇದಾಗಿರಬಹುದು ಎಂದು ಅವರು ಹೇಳುತ್ತಾರೆ. ಸಮುದ್ರಕ್ಕೆ ಸೇರಿಕೊಂಡ ಕೆಮಿಕಲ್ ಅಪ್ಲಯನ್ಸ್ ನಿಂದ ಇದು ಸಂಭವಿಸುವ ಸಾಧ್ಯತೆಗಳಿವೆ ಎನ್ನುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು