ಇತ್ತೀಚಿನ ಸುದ್ದಿ
ರೆಬೆಲ್ ಸ್ಟಾರ್ ಅಂಬರೀಷ್ ಎರಡನೆ ಪುಣ್ಯತಿಥಿ ಇಂದು
November 24, 2020, 10:25 AM

ಬೆಂಗಳೂರು(reporterkarnataka news): ನಟ ಅಂಬರೀಷ್ ಅವರ ಎರಡನೆ ಪುಣ್ಯತಿಥಿ ಇಂದು. ಈ ಹಿನ್ನೆಲೆಯಲ್ಲಿ ಅಂಬರೀಷ್ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಅಂಬರೀಷ್ ಅವರು ಕಲಿಯುಗದ ಕರ್ಣ ಎಂದೇ ಹೆಸರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ.