4:16 AM Wednesday24 - February 2021
ಬ್ರೇಕಿಂಗ್ ನ್ಯೂಸ್
ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ! ಜೋಕೆ….ಮದುವೆಗೆ ಬರ್ತಾರೆ ಮ್ಯಾರೇಜ್ ಮಾರ್ಷಲ್ !: ಫುಡ್ ಹಂಚುವವರ ಮೇಲೂ ನಿಗಾ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅಲಂಗಾರು ಈಶ್ವರ ಭಟ್ಟರಿಗೆ ವಿಪ್ರಭೂಷಣ ಪ್ರಶಸ್ತಿ ಪ್ರದಾನ: ವಿಶೇಷ ಗೌರವಾರ್ಪಣೆ

ಇತ್ತೀಚಿನ ಸುದ್ದಿ

ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಮನೆಗೆ ಪೊಲೀಸ್ ದಾಳಿ

November 4, 2020, 8:26 AM

ಮುಂಬೈ(reporterkarnataka news): ಇಂಗ್ಲೀಷ್ ಸುದ್ದಿವಾಹಿನಿ ರಿಪಬ್ಲಿಕ್ ನ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಮನೆಗೆ ಪೊಲೀಸರು   ದಾಳಿ ಮಾಡಿದ್ದಾರೆ. ಇಂದು ಮುಂಜಾನೆ ಪೊಲೀಸರು ಅವರ ಮನೆ ಪ್ರವೇಶಿಸಿದ್ದು, ಅರ್ನಾಬ್ ವಿಚಾರಣೆ ನಡೆಸಲು ಎಲ್ಲ ತಯಾರಿ ನಡೆಸಿದ್ದಾರೆ.

ಅರ್ನಾಬ್ ಅವರ ಉತ್ತರ ತೃಪ್ತಿ ನೀಡದಿದ್ದರೆ ಅವರನ್ನು ಬಂಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

 ಟಿಆರ್ ಪಿ ಹಗರಣ ಬೆಳಕಿಗೆ ಬಂದ ಬಳಿಕ ಅರ್ನಾಬ್ ಗೋ ಸ್ವಾಮಿ ಮಾಲಿಕತ್ವದ ರಿಪಬ್ಲಿಕ್ ಸುದ್ದಿವಾಹಿನಿ. ಮುಂಬೈ ಪೊಲೀಸರ ಕಾರ್ಯ ವೈಖರಿಯನ್ನು ಪ್ರಶ್ನಿಸಿತ್ತು..

ಇತ್ತೀಚಿನ ಸುದ್ದಿ

ಜಾಹೀರಾತು