6:35 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ರಿಸರ್ವ್ ಬ್ಯಾಂಕ್ ಬಡ್ಡಿದರ ಯಥಾಸ್ಥಿತಿ: ಜಿಡಿಪಿ ಕುಸಿಯುವ ಆತಂಕ

October 9, 2020, 11:45 AM

ಮುಂಬೈ(reporterkarnataka news): ರಿಸರ್ವ್ ಬ್ಯಾಂಕ್ ತನ್ನ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಫೋ ದರ ಈಗಿರುವ ಶೇಕಡ 4 ಮುಂದುವರಿಯಲಿದೆ. ರಿವರ್ಸ್ ರೆಫೋ ದರ ಶೇಕಡ 3.35ನ್ನು ಉಳಿಸಿಕೊಳ್ಳಲು ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.

ಮುಂಬೈನಲ್ಲಿ ರಿಸರ್ವ್ ಬ್ಯಾಂಕ್ ಅಧ್ಯಕ್ಷ ಶಕ್ತಿಕಾಂತ್ ದಾಸ್ ಇದನ್ನು ಪ್ರಕಟಿಸಿದ್ದಾರೆ.

ಕೊರೊನಾ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ  ಬೀರಿದೆ. ದೇಶದ ಜಿಡಿಪಿ ದರ ಶೇಕಡ 9ರಷ್ಟು ಕುಸಿಯುವ ಆತಂಕ  ಕೂಡ ಇದೆ ಎಂದು ಆರ್ ಬಿ  ಐ ಗವರ್ನರ್  ಹೇಳಿದ್ದಾರೆ. ನಾಲ್ಕನೆ ತ್ರೈಮಾಸಿಕ ಅವಧಿಯಲ್ಲಿ ದೇಶದ ಆರ್ಥಿಕತೆ ಚೇತರಿಸುವ  ವಿಶ್ವಾಸವನ್ನು ಶಕ್ತಿಕಾಂತ್ ದಾಸ್ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು