2:40 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ರೇವೂರ ಗ್ರಾಮ ಪಂಚಾಯಿತಿನ ಎಲ್ಲ 32 ಸ್ಥಾನದ ಅಭ್ಯರ್ಥಿಗಳು ಅವಿರೋಧ ಆಯ್ಕೆ

December 22, 2020, 9:31 AM

ಕಲಬುರಗಿ(reporterkarnataka news): 

ಇಡೀ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆಯಾಗಿದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಚಿತ್ತಾಪೂರ ತಾಲೂಕಿನ ರೇವೂರ ಗ್ರಾಮ ಪಂಚಾಯಿತಿನ ಎಲ್ಲ 32 ಸ್ಥಾನದ 

ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ.

ಚುನಾವಣೆಗೆ 56 ಮಂದಿ ಅಭ್ಯರ್ಥಿಗಳು

ಸ್ಪರ್ಧಿಸಿದ್ದರು. ಇವರಲ್ಲಿ 24 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಉಳಿದ 32 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ಉಮಾಕಾಂತ್ ಹಳ್ಳಿ ತಿಳಿಸಿದ್ದಾರೆ. 

ನಾಮಪತ್ರ ವಾಪಸ್ ಪಡೆಯಲು ಶನಿವಾರ ಕೊನೆಯ ದಿನವಾಗಿದ್ದು, 24 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು