7:21 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಡ್ರಗ್ಸ್ : ರಿಯಾ ಚಕ್ರವರ್ತಿ ಜಾಮೀನು ಅರ್ಜಿ ತೀರ್ಪು ನಾಳೆಗೆ ಮುಂದೂಡಿಕೆ

September 10, 2020, 9:52 AM

ಮುಂಬೈ(reporterkarnataka news): ಮಾದಕ ದ್ರವ್ಯ ಜಾಲದ ಜತೆ  ಸಂಬಂಧ ಹೊಂದಿರುವ ಆರೋಪಕ್ಕೆ ಗುರಿಯಾಗಿರುವ  ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌಹೀಕ್ ಚಕ್ರವರ್ತಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದೆ. ನಾಳೆ ತೀರ್ಪು ನೀಡುವುದಾಗಿ ಮುಂಬೈನ ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ. ಮಂಗಳವಾರ  ಎನ್‌.ಸಿ.ಬಿ. ರಿಯಾ ಚಕ್ರವರ್ತಿ ಅವರನ್ನು ಬಂಧಿಸಿತ್ತು.

ರಿಯಾ ಸುಶಾಂತ್ ಸಿಂಗ್ ರಜಪೂತ್ ಗಾಗಿ ಮಾದಕ ದ್ರವ್ಯ ಖರೀದಿಸುತ್ತಿದ್ದಳು . ಹಲವು ಮಾದಕ ದ್ರವ್ಯ ಮಾರಾಟಗಾರರ ಜತೆ ಸಂಪರ್ಕ ಹೊಂದಿದ್ದಳು ಎಂಬ ಆರೋಪಕ್ಕೆ ಗುರಿಯಾಗಿದ್ದಾಳೆ. ತನಿಖಾಧಿಕಾರಿಗಳು ಬಲವಂತಪಡಿಸಿ ತಮ್ಮ ಹೇಳಿಕೆ ಪಡೆದಿದ್ದಾರೆ ಎಂದು ಕೂಡ ರಿಯಾ ಚಕ್ರವರ್ತಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು