6:44 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ರಾಜ್ಯಸಭೆ ಚುನಾವಣೆ: ಮಂಗಳೂರು ಮೂಲದ ಡಾ. ಕೆ. ನಾರಾಯಣ್ ನಾಮಪತ್ರ ಸಲ್ಲಿಕೆ

November 19, 2020, 3:22 PM

ಬೆಂಗಳೂರು(reporterkarnataka news):

ಅಶೋಕ್ ಗಸ್ತಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ರಾಜ್ಯಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ. ನಾರಾಯಣ್ ಗುರುವಾರ ನಾಮಪತ್ರ ಸಲ್ಲಿಸಿದರು.

ಪಕ್ಷದ ರಾಜ್ಯಾಧ್ಯಕ್ಷ  ನಳಿನ್‌ ಕುಮಾರ್‌ ಕಟೀಲ್‌ , ಸಚಿವ ಕೆ.ಎಸ್. ಈಶ್ವರಪ್ಪ ಮುಂತಾದವರು ಉಪಸ್ಥಿತರಿದ್ದರು.

ಮಂಗಳೂರು ಮೂಲದ ಡಾ. ನಾರಾಯಣ್ ಅವರು ಆರೆಸ್ಸೆಸ್ ಹಿನ್ನೆಲೆ ಹೊಂದಿದವರಾಗಿದ್ದಾರೆ. ಕೊರೊನಾ ಸೋಂಕಿನಿಂದ ಅಶೋಕ್ ಗಸ್ತಿ ಇತ್ತೀಚೆಗೆ ನಿಧನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು