4:37 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಆರ್. ಆರ್. ನಗರ, ಶಿರಾ ವಿಧಾನಸಭಾ ಉಪ ಚುನಾವಣೆ: ಇಂದು ಬಹಿರಂಗ ಪ್ರಚಾರ ಅಂತ್ಯ

November 1, 2020, 10:04 AM

ಬೆಂಗಳೂರು(reporterkarnataka news): ಆರ್. ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆಬೀಳಲಿದೆ. ಇಂದು ಅಬ್ಬರದ ಪ್ರಚಾರ ನಡೆಸಲು ಮೂರು ರಾಜಕೀಯ ಪಕ್ಷಗಳು ನಿರ್ಧರಿಸಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಗ್ರ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ.

ಇದೇ ವೇಳೆ, ಲಗ್ಗೆರೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು