ಇತ್ತೀಚಿನ ಸುದ್ದಿ
ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ವಿಚರಣಾಧೀನ ಕೈದಿ 8823
November 24, 2020, 8:46 AM

ಬೆಂಗಳೂರು(reporterkarnataka news): ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್, ಇದೀಗ ವಿಚರಣಾಧೀನ ಖೈದಿ 8823. ಐಎಂಎ ವಂಚನೆ ಪ್ರಕರಣ ಸಂಬಂಧ ರೋಷನ್ ಬೇಗ್ ಅವರನ್ನು ಬಂಧಿಸಲಾಗಿದೆ.
ಮಾಜಿ ಮೇಯರ್ ಸಂಪತ್ ರಾಜ್ ಕೂಡ ಇದೇ ಜೈಲಿನಲ್ಲಿ ಇದ್ದಾರೆ. ನ್ಯಾಯಾಲಯ ಬೇಗ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ