8:34 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ದ ವರದಿ:ರಿಪಬ್ಲಿಕ್ ಟಿವಿ ಮೇಲೆ 4ನೇ ಪ್ರಕರಣ ದಾಖಲು

October 24, 2020, 12:57 PM

ಮುಂಬೈ(reporterkarnataka news): ಇಂಗ್ಲೀಷ್ ಸುದ್ದಿ ವಾಹಿನಿ ರಿಪಬ್ಲಿಕ್ ವಿರುದ್ದ ನಾಲ್ಕನೇ ಪ್ರಕರಣ ದಾಖಲಿಸಲಾಗಿದೆ. ಸಬ್ ಇನ್ಸ್ ಪೆಕ್ಟರ್  ಶಶಿಕಾಂತ್ ಪವಾರ್ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಿಸಲಾಗಿದೆ. ಗುರುವಾರ ಸಂಜೆ  7ಗಂಟೆಯಿಂದ 7.10 ಮಧ್ಯೆ ಸುದ್ದಿ ವಾಹಿನಿಯಲ್ಲಿ ಪೊಲೀಸ್ ಆಯುಕ್ತರ ವಿರುದ್ದ ವರದಿ ಪ್ರಕಟಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ವಿರುದ್ದ ದಂಗೆ ಏಳುವಂತೆ ಇತರ ಅಧಿಕಾರಿಗಳನ್ನು ಪ್ರಚೋದಿಸುವ ಕೃತ್ಯ ನಡೆದಿದೆ ಎಂದು ದೂರಿನಲ್ಲಿ  ಹೇಳಲಾಗಿದೆ. 

ಸುದ್ದಿ ನಿರೂಪಕಿ, ಉಪ ಸಂಪಾದಕ ಮತ್ತು ಕಾರ್ಯ ಕಾರಿ ಸಂಪಾದಕ ಸೇರಿದಂತೆ ಸಂಪಾದಕೀಯ ಬಳಗದ ಹಿರಿಯ ನಾಲ್ವರು ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು