9:15 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಸಾಲ ವಸೂಲಾತಿ: ಇಂದು ಹಣಕಾಸು ಸಚಿವರ ಮಹತ್ವದ ಸಭೆ

September 3, 2020, 2:35 AM

ನವದೆಹಲಿ(reporterkarnataka news): ಕೊರೊನಾ ಹಿನ್ನೆಲೆಯಲ್ಲಿ  ಬ್ಯಾಂಕಿಂಗ್ ವಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಬ್ಯಾಂಕ್ ಅಧ್ಯಕ್ಷರು ಇಂದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಿಸರ್ವ್ ಬ್ಯಾಂಕ್  ಘೋಷಿಸಿದ್ದ ಸಾಲ ವಸೂಲಾತಿ ಮೇಲಿನ ನಿರ್ಬಂಧ ಕೊನೆಗೊಂಡಿದೆ.  ಬ್ಯಾಂಕ್ ಗಳು ಇದೀಗ ಸಾಲ ವಸೂಲಾತಿ ಆರಂಭಿಸಿವೆ. ಆದರೆ  ಈ ಅವಧಿಯಲ್ಲಿ ಬಡ್ಡಿ ಮತ್ತು ಚಕ್ರಬಡ್ಡಿ ವಿಧಿಸುತ್ತಿರುವುದಕ್ಕೆ  ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು