1:37 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಸಾಲ ವಸೂಲಾತಿ ನಿರ್ಬಂಧ ಅವಧಿ ವಿಸ್ತರಣೆ: ಕೇಂದ್ರ ಸರಕಾರ ಒಲವು

September 1, 2020, 7:03 AM

ನವದೆಹಲಿ(reporterkarnataka news): ದೇಶದಲ್ಲಿ  ಕೊರೋನಾ ಹಿನ್ನೆಲೆಯಲ್ಲಿ ಸಾಲ ವಸೂಲಾತಿ ಮೇಲೆ ಘೋಷಿಸಲಾದ ನಿರ್ಬಂಧ ಅವಧಿ ವಿಸ್ತರಿಸುವ ಒಲವನ್ನು z ಸರ್ಕಾರ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಿರ್ಬಂಧ ಅವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಬಹುದಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. 

 ಸಾಲಿಸಿಟರ್ ಜನರಲ್ ಅವರ ಹೇಳಿಕೆಯ ಬಳಿಕ ಈ ಸಂಬಂಧ  ಸರ್ಕಾರ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್  ಸೂಚಿಸಿತು. ನಾಳೆ ಕೇಂದ್ರದ ಉತ್ತರ ದೊರೆತ ಬಳಿಕ ವಿಚಾರಣೆ ಪುನಾರಂಭಿಸುವುದಾಗಿ ನ್ಯಾಯಾಲಯ ಹೇಳಿದೆ.

ಮಾರ್ಚ್ ತಿಂಗಳಿನಿಂದ ಆಗಸ್ಟ್ತನಕ ಆರು ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿ ಮತ್ತು ಚಕ್ರಬಡ್ಡಿ ಸೇರಿಸಿ ವಸೂಲಿ ಮಾಡಲು ಬ್ಯಾಂಕ್ ಗಳು ಹೊರಟಿವೆ.

ಇತ್ತೀಚಿನ ಸುದ್ದಿ

ಜಾಹೀರಾತು