ಇತ್ತೀಚಿನ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ವಿವಾಹಿತ ಮಹಿಳೆಯ ಅಶ್ಲೀಲ ಚಿತ್ರ ಪ್ರಚಾರ: ಆರೋಪಿ ಸೆರೆ
December 18, 2020, 2:33 PM

ಹೊನ್ನಾವರ(reporterkarnataka news): ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬರ ಅಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರ ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ
ಆಲಳ್ಳಿ ಗ್ರಾಮದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಜೀವನ್ ಕುಮಾರ್ ಧನಂಜಯ ಎಂದು ಗುರುತಿಸಲಾಗಿದೆ.
ಮುಂಡಗೋಡ ಇನ್ಸ್ ಪೆಕ್ಟರ್ ಪ್ರಭು ಗೌಡ ನೇತೃತ್ವದ ತಂಡ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ.