11:56 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಸಚಿವರಾದ ಶ್ರೀರಾಮುಲು, ಸುಧಾಕರ್ ಗೆ ಸಿಎಂ ಪಾಠ: ಕರಗಿದ ಮುನಿಸು

October 13, 2020, 11:30 AM

ಬೆಂಗಳೂರು(reporterkarnataka news): ಸಚಿವ ಶ್ರೀರಾಮುಲು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ  ಖಾತೆ ಹಂಚಿಕೆ ಸಂಬಧ ಮಾತುಕತೆ ನಡೆಸಿದರು. ಮಾತುಕತೆ ಸಂದರ್ಭದಲ್ಲಿ ತಮ್ಮ ಅನಿಸಿಕೆ, ಅಭಿಪ್ರಾಯ ವ್ಯಕ್ತಪಡಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕೂಡ ಇದೇ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.  . ಇಬ್ಬರು ಸಚಿವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ  ಖಾತೆ ಬದಲಾವಣೆಯ ಕಾರಣಗಳನ್ನು ವಿವರಿಸಿದರು.  ಎದುರಾಗುತ್ತಿದ್ದ ತೊಂದರೆಗಳನ್ನು ಅವರಿಗೆ ಮನದಟ್ಟು ಮಾಡಿಕೊಟ್ಟರು.

ಮುಖ್ಯಮಂತ್ರಿ ಜತೆಗಿನ ಮಾತುಕತೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಶ್ರೀರಾಮುಲು ಇದೀಗ  ಅಸಮಾಧಾನ ಇಲ್ಲ ಎಂದು ನುಡಿದರು. ಡಾ. ಕೆ. ಸುಧಾಕರ್ ಕೂಡ ಇದೇ ಮಾತನ್ನಾಡಿದರು. 

ಸದ್ಯಕೆ ಮುನಿಸು ಶಮನಗೊಂಡಿರುವ ಲಕ್ಷಣ ಗೋಚರಿಸುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು