11:57 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು