12:22 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಹಕಾರಿ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕ ಬಾಲಸುಬ್ರಹ್ಮಣ್ಯ ಅಧಿಕಾರ ಸ್ವೀಕಾರ

August 27, 2020, 1:51 AM

ಮಂಗಳೂರು (reporterkarnataka news): ದ.ಕ ಜಿಲ್ಲೆಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರಾಗಿ ಕೆ. ಎಸ್. ಬಾಲಸುಬ್ರಮಣ್ಯ ಅಧಿಕಾರ ಸ್ವೀಕರಿಸಿದರು.
   ಇಲಾಖೆಗೆ ಸಂಬಂಧಪಟ್ಟ ಯಾವುದೇ ಪ್ರಮುಖ ಪತ್ರಗಳನ್ನು ಕಚೇರಿ ವಿಳಾಸ ಕೆ.ಎಸ್. ಸುಬ್ರಮಣ್ಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರು (ಹೆ.ಪ್ರ) ದ.ಕ. ಜಿಲ್ಲೆ ಮಂಗಳೂರು ಕಿಲ್ಲೆಕೋರ್ಟ್ ಬಿಲ್ಡಿಂಗ್, 3ನೇ ಅಂತಸ್ತು, ಪಿ.ಎಸ್.ರಾವ್ ರಸ್ತೆ, ಹಂಪನಕಟ್ಟೆ ಮಂಗಳೂರು ಇಲ್ಲಿಗೆ ಬರೆಯಬಹುದು. ಮತ್ತು ದೂರವಾಣಿ ಸಂಖ್ಯೆ 0824 2440366, 2440338 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು