12:55 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಜೀಪನಡು ದೇಗುಲ ಗರ್ಭಗುಡಿ ತಾಮ್ರ ಹೊದಿಕೆಗೆ ಉದ್ಯಮಿ ರವೀಂದ್ರ ಭಂಡಾರಿಗೆ ಕೊಡುಗೆ

October 23, 2020, 9:01 AM

ಬಂಟ್ವಾಳ(reporterkarnataka news):

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪನಡು ಬಂಟ್ವಾಳ ಇದರ ಜೀರ್ಣೋದ್ಧಾರ ಕೆಲಸ ಕಾರ್ಯಕ್ಕೆ ಶ್ರೀ ದೇವರ ಗರ್ಭಗುಡಿ ಮಾಡಿಗೆ ತಾಮ್ರದ ಹೊದಿಕೆ ಸೇವಾರೂಪದಲ್ಲಿ ಮುಂಬೈ ಉದ್ಯಮಿ ರವೀಂದ್ರ ಭಂಡಾರಿ ತಮ್ಮ ಮಾತೃಶ್ರೀ ಲೀಲಾವತಿ ಎo. ಭಂಡಾರಿ ಸ್ಮರಣಾರ್ಥವಾಗಿ ನಿರ್ಮಿಸಲಿದ್ದಾರೆ. ದೇವಸ್ಥಾನಕ್ಕೆ ವಿದ್ಯುತ್ ಶಕ್ತಿಯ ಅಳವಡಿಕೆಯ ಸಂಪೂರ್ಣ ವೆಚ್ಚವನ್ನು ದಿಶಾ ಎಲೆಕ್ಟ್ರಿಕಲ್ಸ್ ಮಾಲೀಕ ಗಣೇಶ್ ಶ್ರೀದೇವಳದ ಸುತ್ತು ಬವಳಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು