6:22 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಾಲದ ಬಡ್ಡಿ ಮನ್ನಾ ಬೇಡಿಕೆ : ತುಂಬಾ ರಿಯಾಯಿತಿ ಅಸಾಧ್ಯ ಎಂದ ಕೇಂದ್ರ 

October 10, 2020, 1:08 PM

ನವದೆಹಲಿ(reporterkarnataka news):  ಸಾಲದ ಮೇಲಿನ ಬಡ್ಡಿ ಮತ್ತು ಚಕ್ರಬಡ್ಡಿ ಕುರಿತಂತೆ ಹೆಚ್ಚಿನ  ವಿನಾಯಿತಿ ನೀಡಲು ಸಾಧ್ಯವಿಲ್ಲ . ಇದು  ಕೇಂದ್ರ ಸರ್ಕಾರದ ಸ್ಪಷ್ಟೋಕ್ತಿ. ಎರಡು ಕೋಟಿ ರೂಪಾಯಿ ವರಗಿನ ಸಾಲಕ್ಕೆ ಚಕ್ರಬಡ್ಡಿ ವಸೂಲಿ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಆದರೆ ಈ ಮಿತಿಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಈ ಕುರಿತ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಕೇಂದ್ರ ಸರ್ಕಾರ ಈ ಸಂಬಂಧ  ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು