ಇತ್ತೀಚಿನ ಸುದ್ದಿ
ಸಮರೋಪಾದಿಯಲ್ಲಿ ನೆರೆ ಪರಿಹಾರ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
October 16, 2020, 1:14 PM

ಬೆಂಗಳೂರು(reporterkarnataka news):
ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು
ಜಿಲ್ಲಾಧಿಕಾರಿಗಳ ಜತೆ ಶುಕ್ರವಾರ ವೀಡಿಯೊ ಸಂವಾದ ನಡೆಸಿದರು.
ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.