8:29 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ಸಂಬರಗಿ ವಿಚಾರಣೆ ಮುಕ್ತಾಯ: ಶುಕ್ರವಾರ ಮತ್ತೆ ಮಾಹಿತಿ ಸಂಗ್ರಹ

September 12, 2020, 10:39 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ ಮುಂದೆ ಪ್ರಶಾಂತ್ ಸಂಬರಗಿ ಇಂದು ಹಾಜರಾದರು. ಇದೀಗ ಅವರ ವಿಚಾರಣೆ ಪೂರ್ಣಗೊಳಿಸಿ ಹೊರಬಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಬರಗಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು.

ನಾನು ಸಾಕಷ್ಟು ದಾಖಲೆ ಸಲ್ಲಿಸಿಲ್ಲ. ಈ ಸಂಬಂಧ ಮತ್ತೊಮ್ಮೆ ಶುಕ್ರವಾರ ವಿಚಾರಣೆಗೆ ಕರೆದಿರುವುದಾಗಿ ಅವರು ತಿಳಿಸಿದರು.

ನಟಿ ಸಂಜನಾ ಸೇರಿದಂತೆ ಯಾವುದೇ ನಟಿಯರ ಕುರಿತು ತಾವು ಯಾವುದೇ ದಾಖಲೆ ಸಲ್ಲಿಸಿಲ್ಲ ಎಂದು ಸಂಬರಗಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು