ಇತ್ತೀಚಿನ ಸುದ್ದಿ
ಸಂಪುಟ ವಿಸ್ತರಣೆ ಗೊಂದಲ : ಮೂರು ದಿನಗಳಲ್ಲಿ ಪರಿಹಾರ ಎಂದ ಮುಖ್ಯಮಂತ್ರಿ ಯಡಿಯೂರಪ್ಪ
November 19, 2020, 1:55 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಗೊಂದಲ ಮೂರು ದಿನಗಳಲ್ಲಿ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ವರಿಷ್ಟರು ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಸಚಿವ ಸ್ಥಾನ ಆಕಾಂಕ್ಷಿಗಳು ಪಕ್ಷದ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಕೂಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.