11:44 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಸಂಸತ್ ಭವನದ  ಆವರಣದಲ್ಲಿ ಬೆಂಕಿ ಆಕಸ್ಮಿಕ:5 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಿಯಂತ್ರಣ

August 17, 2020, 5:26 AM

ನವದೆಹಲಿ(reporterkarnataka news):

ಬಿಗಿ ಭದ್ರತೆಯಲ್ಲಿರುವ  ದೆಹಲಿಯ ಸಂಸತ್ ಭವನದ ಆವರಣದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. 

ಸಂಸತ್ ಭವನದ ಅನೆಕ್ಸ್ ಕಟ್ಟಡದ ಆರನೇ ಮಹಡಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಐದು ಅಗ್ನಿ ಶಾಮಕ ದಳ ವಾಹನ ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ಇದೀಗ  ಬೆಂಕಿಯನ್ನು ಇದೀಗ ನಿಯಂತ್ರಣಕ್ಕೆ ತರಲಾಗಿದೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ.  ಬೆಂಕಿ ಆಕಸ್ಮಿಕದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು