4:50 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಸಮುದ್ರದ ಅಲೆಗೆ ಚಪ್ಪಲಿ ಕಳೆದುಕೊಂಡ ಗೃಹ ಸಚಿವ ಬಸವರಾಜ ಬೊಮ್ಮಾಯಿ !!

August 11, 2020, 4:41 PM

ಉಡುಪಿ(reporterkarnataka news): ರಾಜ್ಯಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಒಂದು ಚಪ್ಪಲಿ ಕಳೆದುಕೊಂಡ ಸ್ವಾರಸ್ಯಕರ ಘಟನೆ ಮಂಗಳವಾರ ನಡೆದಿದೆ.

ಕಡಲ್ಕೊರೆತ, ಪ್ರವಾಹ ಹಾಗೂ ಮಳೆ ಹಾನಿ ಕುರಿತು ಪರಿಶೀಲನೆ ನಡೆಸಲು ಬೊಮ್ಮಾಯಿ ಅವರು ಉಡುಪಿ ಜಿಲ್ಲೆಗೆ ಮಂಗಳವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಪಡುಬಿದ್ರೆ ಹಾಗೂ ಕಾಪು ಪ್ರದೇಶದ ಕಡ್ಕೊರೆತ ಪ್ರದೇಶಕ್ಕೆ ಧಾವಿಸಿದ್ದರು. ಒಂದು ಸಂದರ್ಭದಲ್ಲಿ ಸ್ವತಃ ಸಚಿವರೇ ಕಡಲಿಗಿಳಿದರು. ಈ ಸಂದರ್ಭದಲ್ಲಿ ಭಾರಿ ಅಲೆಯೊಂದು ಬಂತು. ಅಷ್ಟರಲ್ಲಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಳು ಸಚಿವರ ನೆರವಿಗೆ ಧಾವಿಸಿದರು. ಆದರೆ ಅಷ್ಟರಲ್ಲೇ ಸಚಿವರ ಚಪ್ಪಲಿಯೊಂದು ಅಲೆಯ ಹೊಡೆತಕ್ಕೆ ಸಮುದ್ರ ಸೇರಿಯಾಗಿತ್ತು. ಸಮುದ್ರದ ರೌದ್ರಾವತಾರ ಸ್ವತಃ ಸಚಿವರೇ ಪಡೆಯುವಂತಾಯಿತು. ಕೊನೆಗೂ ಚಪ್ಪಲಿ ಸಚಿವರ ಕಾಲು ಸೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು