10:32 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ನಂಟು:ಆರೋಪಿ ಆದಿತ್ಯಾ ಆಳ್ವ ಕೊನೆಗೂ ಬಂಧನ

January 12, 2021, 9:25 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಪ್ರಕರಣದ ಆರೋಪಿ ಆದಿತ್ಯಾ ಆಳ್ವಾನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನಲ್ಲಿ ಆದಿತ್ಯಾ ಆಳ್ವಾನನ್ನು ಬಂಧಿಸಲಾಗಿದೆ. ರೆಸಾರ್ಟ್ ವೊಂದರಲ್ಲಿ ಆದಿತ್ಯಾ ಆಳ್ವಾ ತಲೆಮರೆಸಿಕೊಂಡಿದ್ದ.

ಇದೀಗ ಆದಿತ್ಯಾ ಆಳ್ವಾನನ್ನು ಬೆಂಗಳೂರಿಗೆ ಕರೆ ತರಲಾಗಿದೆ. ಆಳ್ವಾ ಮಾದಕ ದ್ರವ್ಯ ಪ್ರಕರಣದ ಆರನೆ ಆರೋಪಿಯಾಗಿದ್ದಾನೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಆದಿತ್ಯಾ ಆಳ್ವಾ ತಲೆಮರೆಸಿಕೊಂಡಿದ್ದ. ಆಳ್ವಾ ಬಂಧನಕ್ಕೆ ಸಿಸಿಬಿ ಪೊಲೀಸರು ಮುಂಬೈನಲ್ಲಿರುವ ವಿವೇಕ್ ಓಬೆರಾಯ್ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು