1:46 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ನಟಿ ಸಂಜನಾ ಮನೆಯಲ್ಲಿ ಪರಿಶೀಲನೆ ಮುಕ್ತಾಯ: ಸಿಸಿಬಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು

September 8, 2020, 5:55 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ಗುರಿಯಾಗಿರುವ ನಟಿ ಸಂಜನಾ ಅವರ ನಿವಾಸದಲ್ಲಿ ಪರಿಶೀಲನೆ ಮುಕ್ತಾಯವಾಗಿದೆ. ಅಧಿಕಾರಿಗಳು ಸಂಜನಾ ಅವರನ್ನು ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅಧಿಕೃತವಾಗಿ ಇದುವರೆಗೆ ಬಂಧಿಸಿಲ್ಲ.

ಸಂಜನಾ ಅವರ ಮನೆಯಿಂದ ಕೆಲವು ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.  ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಸಿಸಿಬಿ ಕಚೇರಿಯಲ್ಲಿ ಸಂಜನಾ ಅವರ  ಪ್ರಾಥಮಿಕ ವಿಚಾರಣೆ ನಡೆಯಲಿದೆ.  ಸೂಕ್ತ  ಉತ್ತರ  ನೀಡದಿದ್ದರೆ ಅವರನ್ನು ಅಧಿಕೃತವಾಗಿ ಬಂಧಿಸುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು