7:11 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯದ ಜಾಲದ ನಂಟು: ನಟಿ ಸಂಜನಾ ಆಪ್ತ ಸಿಸಿಬಿ ವಶಕ್ಕೆ

September 29, 2020, 12:25 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ನಟಿ ಸಂಜನಾ ಅವರ ಆಪ್ತ ಜೊಯೆಬ್ ಎಂಬಾತನನ್ನು ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. 

ಜೊಯೆಬ್ ಸಹಚರ ಆನಂದ್ ಕೂಡ ಸಿಸಿಬಿ ಬಲೆಗೆ ಬಿದ್ದಿದಾನೆ. ಜೊಯೆಬ್ ಸಂಜನಾ ಸೇರಿದಂತೆ ಹಲವರಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದ ಎಂದು ಹೇಳಲಾಗಿದೆ.

ಇಬ್ಬರು ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಆರೋಪಿ ಸಂಜನಾ ಅವರ ಜಾಮೀನು ಅರ್ಜಿಯನ್ನು ಈಗಾಗಲೇ ನ್ಯಾಯಾಲಯ ತಳ್ಳಿಹಾಕಿದೆ

ಇತ್ತೀಚಿನ ಸುದ್ದಿ

ಜಾಹೀರಾತು