9:12 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಮಾಧ್ಯಮಗಳ ಜತೆ ಮಾತನಾಡಲು ಅವಕಾಶ ಕೊಡಿ ಎಂದು ಕಣ್ಣೀರು ಹಾಕಿದ ನಟಿ ಸಂಜನಾ

September 9, 2020, 2:19 AM

ಬೆಂಗಳೂರು(reporterkarnataka news): ಸಿಸಿಬಿ ಬಂಧನದಲ್ಲಿರುವ ನಟಿ ಸಂಜನಾ ರಾತ್ರಿಯಿಡಿ ಮಲಗಿರಲಿಲ್ಲಲಂತೆ ಕಣ್ಣೀರು ಹಾಕುತ್ತ ಕಾಲಕಳೆದರಂತೆ. ಮಾಧ್ಯಮಗಳ ಜತೆ ಮಾತನಾಡಲು ಅವಕಾಶ ನೀಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದರಂತೆ. 

ರಾತ್ರಿ ಊಟ ಮಾಡಲು ಆರಂಭದಲ್ಲಿ ಅವರು ನಿರಾಕರಿಸಿದ್ದರಂತೆ. ಪೊಲೀಸ್ ಬಂಧನದಿಂದಾಗಿ ಸಂಜನಾ ಮಾನಸಿಕವಾಗಿ ಕುಸಿದು ಹೋಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು