6:49 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲ ತನಿಖೆ: ನಟಿ ಸಂಜನಾ ಸ್ನೇಹಿತ ರಾಹುಲ್ ವಿಚಾರಣೆ

September 3, 2020, 5:45 AM

ಬೆಂಗಳೂರು(reporterkarnataka news): ಚಂದನವನದಲ್ಲಿ ಸದ್ದು ಮಾಡುತ್ತಿರುವ ಮಾದಕ ದ್ರವ್ಯ ಜಾಲದ ತನಿಖೆ ಚುರುಕು ಪಡೆದುಕೊಂಡಿದೆ. ನಟಿ ಸಂಜನಾ ಸ್ನೇಹಿತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.

ರಾತ್ರಿ ಮೂರು ಗಂಟೆ ಹೊತ್ತಿಗೆ ರಾಹುಲ್ ನನ್ನು ಸಿಸಿಬಿ  ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಆರಂಭದಲ್ಲಿ ರಾಹುಲ್ ಜತೆ ಸಂಪರ್ಕ ತಳ್ಳಿ ಹಾಕಿದ್ದ ಸಂಜನಾ ಇದೀಗ ರಾಹುಲ್ ತಮ್ಮ ಸ್ನೇಹಿತ ಎಂದು ಹೇಳಿಕೊಂಡಿದ್ದಾರೆ.

ರಾಹುಲ್ ಮಾದಕ ದ್ರವ್ಯ ಜಾಲದ ಪೂರೈಕೆದಾರ ಎಂಬ ಆರೋಪ ಕೂಡ ಕೇಳಿ  ಬಂದಿದೆ.

ಈ  ಮಧ್ಯೆ ಸಿಸಿಬಿ ನೋಟಿಸ್ ಜಾರಿ ಮಾಡಿರುವ ಇನ್ನೊಬ್ಬ ನಟಿ ರಾಗಿಣಿ ದ್ವಿವೇದಿ ಕೂಡ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ರಾಗಿಣಿ ಸದ್ಯ ತಮ್ಮ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಹೊರಬಿದ್ದಿದೆ

ಇತ್ತೀಚಿನ ಸುದ್ದಿ

ಜಾಹೀರಾತು