11:22 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಚಿತ್ರ ನಟಿ ಸಂಜನಾ ಸಿಸಿಬಿ ವಶದಲ್ಲಿ : ವಿಚಾರಣೆ ಆರಂಭ

September 8, 2020, 3:07 AM

ಬೆಂಗಳೂರು(reporterkarnataka news): ನಟಿ ಸಂಜನಾ ಅವರನ್ನು ಅವರ ಮನೆಯಲ್ಲಿಯೇ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಗುರಿಪಡಿಸಿದ್ದಾರೆ. ಅವರನ್ನು ಇದುವರೆಗೆ ಬಂಧಿಸಿಲ್ಲ. ಕೇವಲ ಪ್ರಾಥಮಿಕ ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ವರದಿಯಾಗಿದೆ. 

ಇತರ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ದೊರೆತ ಮಾಹಿತಿ ಆಧಾರದಲ್ಲಿ ಸಂಜನಾ ಅವರಿಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಇಂದಿರಾನಗರದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಶೋಧ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು