3:15 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ನಟಿ ಸಂಜನಾಗೆ ಸಿಸಿಬಿ ನೋಟಿಸ್  ಸಾಧ್ಯತೆ: ಕಾನೂನು ಪರಿಣತರ ಜತೆ ಸಮಾಲೋಚನೆ

September 5, 2020, 2:32 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಇಂದು ನಟಿ ಸಂಜನಾ ಅವರಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ. ಸಂಜನಾ ಅವರ ಆಪ್ತ ರಾಹುಲ್ ನನ್ನು  ಸಿಸಿಬಿ ಈಗಾಗಲೇ ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಸಂಜನಾ ಕಾನೂನು ಪರಿಣಿತರ ಜತೆ ಕೂಡ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಂಜನಾ ಶುಕ್ರವಾರ ಶಿವದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಮ್ಮನ ಜತೆ ದೇವಸ್ಥಾನಕ್ಕೆ ತೆರಳಿದ್ದ ಸಂಜನಾ ವಿಶೇಷ ಪೂಜೆ ಕೂಡ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು