1:26 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಂತಸದ ಕ್ಷಣಗಳಿಗೆ ಸಾಕ್ಷಿಯಾದ ಮೈಸೂರು ನಾಡಹಬ್ಬ ದಸರಾ  ಉದ್ಘಾಟನೆ

October 17, 2020, 2:09 PM

ಮೈಸೂರು(reporterkarnataka news): ಕನ್ನಡಿಗರೆಲ್ಲರ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ  ವಿದ್ಯುಕ್ತ ಚಾಲನೆ ನೀಡಲಾಗಿದ್ದು, ಕೆಲವು ಸಂತಸದ ಕ್ಷಣಗಳಿಗೆ ಸಾಕ್ಷಿಯಾಯಿತು.

ಖ್ಯಾತ ವೈದ್ಯ ಡಾ. ಸಿ. ಎನ್.  ಮಂಜುನಾಥ್ ಅವರು ದಸರಾ  ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ  ಸೇರಿದಂತೆ ಹಲವು  ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕೊರೊನಾ ವಾರಿಯರ್ಸ್ ನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ರೀತಿಯಲ್ಲಿ ದಸರಾ ಹಬ್ಬ ಆಚರಿಸಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.  ಜಂಬೂ ಸವಾರಿ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳಿಗೆ   ಜನರ ಪ್ರವೇಶ ನಿರ್ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು