4:44 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಸುಳ್ಯ: ಸೈಕಲ್ ಕಲಿಯಲು ಬಂದ ಬಾಲಕಿಗೆ ಲೈಂಗಿಕ‌ ಕಿರುಕುಳ: ಶಾಲಾ ಮುಖ್ಯಸ್ಥ ವಜಾ

December 14, 2020, 9:22 AM

ಸುಳ್ಯ(reporterkarnataka news):  

ದೇವಚಳ್ಳ ಗ್ರಾಮದ ಎಲಿಮಲೆ ಎಂಬಲ್ಲಿ ಸೈಕಲ್ ಕಲಿಯಲು ಹೋದ ಬಾಲಕಿಯೊಬ್ಬಳನ್ನು ಶಾಲಾ ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಆಡಳಿತಾಧಿಕಾರಿಯನ್ನು ವಜಾಗೊಳಿಸಲಾಗಿದೆ.

ಎಲಿಮಲೆಯ ಪ್ರತಿಷ್ಠಿತ ಖಾಸಗಿ ಶಾಲೆಯ ಅಂಗಳದಲ್ಲಿ ಬಾಲಕಿಯೊಬ್ಬಳು ತನ್ನ ಗೆಳತಿಯರೊಂದಿಗೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ಹೇಳಿದ್ದಾನೆ ಎನ್ನಲಾಗಿದೆ. ಈ ವೇಳೆ ಆಕೆಯನ್ನು ಪುಸಲಾಯಿಸಿ ತನ್ನ ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.

ನಂತರ ಬಾಲಕಿ ತನ್ನ ಪೋಷಕರಿಗೆ ಬಂದು ವಿಷಯ ತಿಳಿಸಿದ್ದು, ಅವರು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಘಟನೆಯ ಕುರಿತು ಆಡಳಿತಾಧಿಕಾರಿಯನ್ನು ವಿಚಾರಿಸಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು