9:56 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ಚಿನ್ನ ಕಳ್ಳಸಾಗಾಟದ ಪ್ರಮುಖ ಆರೋಪಿ ಸ್ವಪ್ನಾಗೆ ಎದೆ ನೋವು: ಆಸ್ಪತ್ರೆಗೆ ದಾಖಲು

September 8, 2020, 2:51 AM

ತಿರುವನಂತಪುರಂ(reporterkarnataka news): ಚಿನ್ನ ಕಳ್ಳ ಸಾಗಾಟ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎದೆ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮೂಲಗಳು ಹೇಳಿವೆ. ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಜೈಲು ಅಧಿಕಾರಿಗಳು  ತಿಳಿಸಿದ್ದಾರೆ.

ಕೇರಳದ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ 30 ಕಿಲೋ ಚಿನ್ನ ಕಳ್ಳ ಸಾಗಾಟದಲ್ಲಿ ಸ್ವಪ್ನಾ ಸುರೇಶ್ ಮೊದಲ ಆರೋಪಿಯಾಗಿದ್ದಾರೆ. ರಾಷ್ಟ್ರೀಯ ತನಿಖಾದಳ, ಜಾರಿ ನಿರ್ದೇಶನಾಲಯ ಮತ್ತು ಕಸ್ಟ್ಂಮ್ಸ್ ಅಧಿಕಾರಿಗಳು ಇದರ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು