6:56 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಸಾರಿಗೆ ನಿಗಮದ ಕಾರ್ಮಿಕ ಸಂಘಟನೆಗಳ ನಾಯಕರ ಜತೆ ಸಚಿವ ಲಕ್ಷಣ ಸವದಿ ಚರ್ಚೆ

December 11, 2020, 3:27 PM

ಬೆಂಗಳೂರು(reporterkarnataka news): ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಲಕ್ಷ್ಮಣ್ ಸವದಿ ಅವರು ಸಾರಿಗೆ ಸಂಘಟನೆಯ ನೌಕರರ ಸಭೆ ಕರೆದಿದ್ದಾರೆ.

ವಿಕಾಸ ಸೌಧದಲ್ಲಿ ಸಭೆ ಕರೆಯಲಾಗಿದ್ದು, ಎಲ್ಲ ಕಾರ್ಮಿಕ ಸಂಘಟನೆಗಳ ನಾಯಕರನ್ನು ಮಾತುಕತೆಗೆ ಆಮಂತ್ರಿಸಿದ್ದಾರೆ. 

ರಾಜ್ಯದಲ್ಲಿ ಶೇಕಡ 50 ರಷ್ಟು ಕೆ ಎಸ್ ಆರ್ ಟಿ ಸಿ ಬಸ್ ಗಳು ಸಂಚಾರ ನಡೆಸುತ್ತಿವೆ. ಬಿಎಂಟಿಸಿ ಬಸ್ ಮಾತ್ರ ಬಂದ್ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು