8:37 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್…

ಇತ್ತೀಚಿನ ಸುದ್ದಿ

ಸಾರಿಗೆ ಸಿಬ್ಬಂದಿಗಳ ಮುಷ್ಕರ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್  ಸಂಚಾರ  ಸ್ಥಗಿತ

December 11, 2020, 3:01 PM

ಬೆಂಗಳೂರು(reporterkarnataka news): ಸಾರಿಗೆ ನೌಕರರ ಮುಷ್ಕರ ಬೆಂಗಳೂರಿನಲ್ಲಿ   ಭಾರೀ ಪರಿಣಾಮ ಬೀರಿದೆ.  ನಗರದ ಜೀವನಾಡಿಯಾಗಿರುವ ಬಿಎಂಟಿಸಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. ಕೆಂಪೇಗೌಡ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಬಸ್ ಗಾಗಿ ಪ್ರಯಾಣಿಕರು ಕಾದು ಕುಳಿತಿದ್ದಾರೆ.

ರಿಕ್ಷಾ ಚಾಲಕರು ಪರಿಸ್ಥಿತಿ ದುರ್ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಪ್ರಯಾಣಿಕರಿಂದ ದುಬಾರಿ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು