2:24 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಸಾರಿಗೆ ನೌಕರರ ಮುಷ್ಕರ: ಕಲ್ಲು ತೂರಾಟ, ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ 

December 11, 2020, 9:22 AM

ಬೆಂಗಳೂರು(reporterkarnataka news): ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸಹಿತ  ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಾರಿಗೆ ಸಂಚಾರ ಅಸ್ತವ್ಯಸ್ತವಾಗಿದೆ. ಬಿಎಂಟಿಸಿ ಸಿಬ್ಬಂದಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರಿನಲ್ಲಿ ಬಸ್ ಸಂಚಾರ ವಿರಳವಾಗಿದೆ. ರಾಜ್ಯದ ಇತರೆಡೆ ಕೂಡ ಬಸ್ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ.

ಹುಬ್ಬಳ್ಳಿ, ಕಲಬರ್ಗಿ ಯಲ್ಲಿ  ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗದಿಂದ  ಬೆಂಗಳೂರಿಗೆ ಬರುತ್ತಿರುವ ಬಸ್ ನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು