2:29 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಸರಕಾರಿ ಮಹಿಳಾ ಐಟಿಐ ಪ್ರವೇಶ:ಅವಧಿ ಡಿಸೆಂಬರ್ 12ರ ವರೆಗೆ ವಿಸ್ತರಣೆ

December 10, 2020, 1:54 PM

ಮಂಗಳೂರು (reporterkarnataka news):  ಸರ್ಕಾರಿ ಮಹಿಳಾ ತರಬೇತಿ ಸಂಸ್ಥೆ ಕದ್ರಿಹಿಲ್ಸ್, ಮಂಗಳೂರು ಸಂಸ್ಥೆಯಲ್ಲಿ ಪ್ರಸ್ತುತ ಸಾಲಿನಲ್ಲಿ  ಸಂಯೋಜನೆ ಪಡೆದ  ಸಿ.ಒ.ಪಿ.ಎ (ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್) 1 ವರ್ಷ, ಎಲೆಕ್ಟ್ರಾನಿಕ್ ಮೆಕ್ಯಾನಿಕ್ 2 ವರ್ಷ , ಎಲೆಕ್ಟ್ರಿಷಿಯನ್  2 ವರ್ಷ ಹಾಗೂ ಎಂ.ಆರ್.ಎ.ಸಿ 2 ವರ್ಷ ಅವಧಿಯ ವೃತ್ತಿಪರ ತರಬೇತಿ  ಪ್ರವೇಶಕ್ಕೆ  ಅರ್ಜಿ ಸಲ್ಲಿಸಲು ಡಿಸೆಂಬರ್ 12 ರವರೆಗೆ ಅವಧಿ  ವಿಸ್ತರಿಸಲಾಗಿದೆ. 

    ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0824-2216360, 9845226485 ವನ್ನು ಸಂಪರ್ಕಿಸಬಹುದಾಗಿದೆ ಎಂದು  ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು