8:24 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣಕ್ಕೆ ಮರುಜೀವ: ನಟಿಗೆ ಮತ್ತೆ ಸಂಕಷ್ಟ ಸಾಧ್ಯತೆ

October 9, 2020, 8:37 AM

ಬೆಂಗಳೂರು(reporterkarnataka news): ಲಾಕ್ ಡೌನ್ ಅವಧಿಯಲ್ಲಿ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣದ ತನಿಖೆಗೆ ಮತ್ತೆ ಚಾಲನೆ ನೀಡಲು ಪೊಲೀಸರು ನಿರ್ಧರಿಸಿದ್ದಾರೆ. ಪಾರ್ಟಿಯಿಂದ ಹಿಂತಿರುಗಿ ಬರುವಾಗ ಅಪಘಾತ ನಡೆದಿದೆ ಎಂದು ಕಾರಿನಲ್ಲಿದ್ದ ಲೋಕೇಶ್ ಹೇಳಿಕೆ ನೀಡಿದ್ದಾನೆ.

ಕಳೆದ ಎರಡು ದಿನಗಳಿಂದ ಸಿಸಿಬಿ ಲೋಕೇಶ್ ಅವರನ್ನು ವಿಚಾರಣೆಗೆ ಗುರಿಪಡಿಸಿದೆ. ಈ ಸಂದರ್ಭದಲ್ಲಿ ಲೋಕೆಶ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದ ಎಂದು ವರದಿಯಾಗಿದೆ. ಲೋಕೆಶ್, ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯಾ ಆಳ್ವಾ ಅವರ  ಸ್ನೇಹಿತನಾಗಿದ್ದಾನೆ. ಆದಿತ್ಯಾ ಆಳ್ವಾ ಇದೀಗ ತಲೆಮರೆಸಿಕೊಂಡಿದ್ದಾನೆ

ಇದೀಗ ಕಾರಿನಲ್ಲಿ ಇದ್ದ ಎಲ್ಲರಿಗೂ ನೋಟಿಸ್ ಜಾರಿ ಮಾಡಲು ಸಿಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಇದರಿಂದ ನಟಿ ಶರ್ಮಿಳಾ ಮಾಂಡ್ರೆ ಮತ್ತೆ ವಿಚಾರಣೆ ಎದುರಿಸುವ ಸ್ಥಿತಿ ನಿರ್ಮಾಣವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು