ಇತ್ತೀಚಿನ ಸುದ್ದಿ
ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪರಿನಿರ್ವಾಣ ದಿನ: ಮುಖ್ಯಮಂತ್ರಿಯಿಂದ ಪ್ರತಿಮೆಗೆ ಮಾಲಾರ್ಪಣೆ
December 6, 2020, 12:33 PM

ಬೆಂಗಳೂರು(reporterkarnataka news):ಸಂವಿಧಾನ ಶಿಲ್ಪಿ ಡಾ. ಬಿ . ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.