5:52 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ

January 26, 2021, 12:36 PM

ಮಂಗಳೂರು(reporterkarnataka news): ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯ ವಿರುದ್ದ ಹೋರಾಟ ಕೈಗೊಂಡಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಗಣರಾಜ್ಯೋತ್ಸವ ದಿನದಂದು ರಾಜ್ಯಾದ್ಯಂತ ರೈತ ಐಕ್ಯತಾ ಸಂಗಮ ಎಂಬ ಹೆಸರಿನಲ್ಲಿ ವಿವಿಧ ಪ್ರತಿಭಟನೆ ಹಾಗೂ ಕಾರ್ಯಕ್ರಮಗಳು ನಡೆಯಲಿದೆ.
ಅದರ ಅಂಗವಾಗಿ  ಎಸ್ ಡಿಪಿಐ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಲಾಲ್‌ಬಾಗ್ ನಲ್ಲಿರುವ ಮಹಾನಗರ ಪಾಲಿಕೆ ಕಚೇರಿಯ ಮುಂಭಾಗದಲ್ಲಿ ಜನವರಿ 26 ಮಂಗಳವಾರ  ಸಂಜೆ 5 ಗಂಟೆಗೆ ರೈತ ಐಕ್ಯತಾ ಸಂಗಮ ಎಂಬ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು SDPI ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[26/01, 12:15 pm] Anush: *ಕುಲಾಲ್ ವರ್ಲ್ಡ್’ ಬಳಗದಿಂದ 2 ಕುಟುಂಬಕ್ಕೆ 69 ಸಾವಿರ ಆರ್ಥಿಕ ನೆರವು* https://reporterkarnataka.com/kulal-worlds/

ಇತ್ತೀಚಿನ ಸುದ್ದಿ

ಜಾಹೀರಾತು