12:44 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

144 ಸೆಕ್ಷನ್ ನಿಷೇಧಾಜ್ಞೆ ಜಾರಿ, ಧ್ವನಿವರ್ಧಕ ಮೂಲಕ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಎಚ್ಚರಿಕೆ

August 4, 2020, 12:31 PM

ಮಂಗಳೂರು(reporterkarnataka news):

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಆ.4ರ ರಾತ್ರಿ 8 ಗಂಟೆಯಿಂದ ಆ.6ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಧ್ವನಿವರ್ಧಕ ಮೂಲಕ ಎಚ್ಚರಿಕೆ ನೀಡಲಾಯಿತು.

ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ  ಈ ಕುರಿತು ಎಚ್ಚರಿಕೆ ನೀಡಲಾಯಿತು. ಮಂಗಳೂರು ಪೊಲೀಸ್ ಕಮೀಷನರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು