3:04 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಸೆಪ್ಟೆಂಬರ್ 1ರಿಂದ ಕಾಲೇಜು ಆರಂಭ? : ಮೊದಲ ಒಂದು ತಿಂಗಳು ಆನ್ ಲೈನ್ ತರಗತಿ?

August 26, 2020, 2:29 AM

ಬೆಂಗಳೂರು(reporterkarnataka news): ಕೊರೊನಾ ಸೋಂಕಿನ ಮಧ್ಯೆ  ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜು ಆರಂಭಿಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿವೆ.

ರಾಜ್ಯದಲ್ಲಿ ಸೆಪ್ಟೆಂಬರ್  1ರಿಂದ ಆನ್ ಲೈನ್ ತರಗತಿ ಹಾಗೂ ಅಕ್ಟೋರ್ 1ರಿಂದ ನೇರವಾಗಿ ತರಗತಿ ಆರಂಭಿಸುವ ಕುರಿತು ಚಿಂತನೆ ನಡೆದಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಪಾಳಿಯಲ್ಲಿ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು