9:51 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಮಾಲ್ ನಲ್ಲಿ  ನಟಿಗೆ ಲೈಂಗಿಕ ಕಿರುಕುಳ: ಇಬ್ಬರು ಆರೋಪಿಗಳ ಬಂಧನ

December 21, 2020, 8:19 AM

ಕೊಚ್ಚಿ(reporterkarnataka news): ಇಲ್ಲಿನ ಮಾಲ್ ವೊಂದರಲ್ಲಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಶೀದ್ ಮತ್ತು ಅದಿಲ್ ಎಂದು ಗುರುತಿಸಲಾಗಿದೆ.

ನಟಿ ಶಾಪಿಂಗ್ ಮಾಲ್ ನಲ್ಲಿ ಕುಟುಂಬ ಸದಸ್ಯರ ಜತೆ ಇದ್ದಾಗ ಆರೋಪಿಗಳು ಅವರ ಶರೀರವನ್ನು ಹಿಂಬಂದಿಯಿಂದ ಚಿವುಟಿದ್ದಾರೆ ಎಂದು ಆರೋಪಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು