5:02 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಶಾಲೆ ಆರಂಭಗೊಂಡ ಒಂದೇ ವಾರದಲ್ಲಿ ರಾಜ್ಯದ 211 ಶಿಕ್ಷಕರಿಗೆ ಕೊರೊನಾ ಸೋಂಕು

January 9, 2021, 4:23 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡ  ಒಂದು ವಾರದ ಅವಧಿಯಲ್ಲಿ 211 ಶಿಕ್ಷಕರು ಕೊರೊನಾ  ಸೋಂಕಿಗೆ ತುತ್ತಾಗಿದ್ದಾರೆ. ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪ್ರಕರಣ ವರದಿಯಾಗಿರುವುದು ಆತಂಕ ಮೂಡಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ  ಒಟ್ಟು 20 ಮಂದಿಗೆ  ಕೊರೊನಾ ವೈರಸ್ ತಗುಲಿದೆ.  ಬೆಳಗಾವಿಯಲ್ಲಿ 19 ಶಿಕ್ಷಕರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. 

 ಶಿವಮೊಗ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಒಟ್ಟು 39 ಶಿಕ್ಷಕರಲ್ಲಿ  ಸೋಂಕಿನ ಲಕ್ಷಣ ದೃಢಪಟ್ಟಿದೆ. ತುಮಕೂರು, ಮೈಸೂರು, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿ ಒಟ್ಟು 45 ಶಿಕ್ಷಕರಲ್ಲಿ ಕೊರೋನಾ ವೈರಸ್ ನ ಲಕ್ಷಣ ಕಂಡು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು