8:22 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ…

ಇತ್ತೀಚಿನ ಸುದ್ದಿ

ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ?

13/07/2021, 08:37

ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ.

ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ಗರಿಷ್ಠ 5 ಸಾವಿರ ಮಂದಿ ಭಕ್ತರಿಗೆ ಮಾತ್ರ ಅವಕಾಶ ಕೊಡಲಾಗುತ್ತದೆ. ಎರಡು ಡೋಸ್ ಲಸಿಕೆ ಪಡೆದು ಅದರ ಪ್ರಮಾಣ ಪತ್ರ ಹೊಂದಿದರಬೇಕು. 48 ತಾಸು ಹಿಂದೆ ಪಡೆದಿರುವ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು