3:06 PM Saturday5 - December 2020
ಬ್ರೇಕಿಂಗ್ ನ್ಯೂಸ್
ಕೊವಾಕ್ಸಿನ್ ಲಸಿಕೆ ಪರೀಕ್ಷೆಗೆ ಗುರಿಯಾಗಿದ್ದ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಗೆ ಕೊರೊನಾ ಸೋಂಕು ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ಕೋರ್ಟ್… ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ

ಇತ್ತೀಚಿನ ಸುದ್ದಿ

ಶಬರಿಮಲೆಗೆ ಭಕ್ತರ ಪ್ರವೇಶ: ಇಂದು ಕೇರಳ ಸಚಿವ ಸಂಪುಟ ತೀರ್ಮಾನ

October 7, 2020, 9:02 AM

ತಿರುವನಂತಪುರಂ(reporterkarnataka news): ಶಬರಿಮಲೆ ದೇವಸ್ಥಾನದಲ್ಲಿ ಮಂಡಲ ಮತ್ತು ಮಕ್ಕರ ವಿಳಕ್ಕ್  ಸಂದರ್ಭದಲ್ಲಿ ಪ್ರತಿದಿನ ಎಷ್ಟು ಮಂದಿ ಭಕ್ತರಿಗೆ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂಬ ಬಗ್ಗೆ ಇಂದು ಕೇರಳ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ.

ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿ ಈ ಸಂಬಂಧ ಶಿಫಾರಸನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಪ್ರತಿದಿನ ಸಾವಿರ ಮಂದಿ ಶನಿವಾರ ಐದು ಸಾವಿರ ಮಂದಿ ಪ್ರವೇಶದ ಪ್ರಸ್ತಾಪ ಇರಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ಮಾರ್ಗ ಸೂಚಿ ಕಟ್ಟು ನಿಟ್ಟಾಗಿ ಪಾಲಿಸಿ ಭಕ್ತರಿಗೆ ಅನುಮತಿ ನೀಡಲು ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು