1:42 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ಬಾಗಿಲು ಇಂದು ಓಪನ್: ಭಕ್ತರಿಗಿಲ್ಲ ಪ್ರವೇಶ, ಬಿಗಿ ಬಂದೋಬಸ್ತ್

September 16, 2020, 8:36 AM

 

ಶಬರಿಮಲೆ(reporterkarnataka news): ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಬಾಗಿಲು ಇಂದು ತೆರೆಯಲಿದೆ. ಸಂಜೆ ಐದು ಗಂಟೆಗೆ ದೇವಸ್ಥಾನದ ಮುಖ್ಯ ತಂತ್ರಿ ಅವರು ವೈದಿಕ ವಿಧಿ ವಿಧಾನಗಳ ಬಳಿಕ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕೂಡ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ.  ಇದೇ ವೇಳೆ ಶಬರಿಮಲೆ ದೇವಸ್ಥಾನದ ಸುತ್ತಮುತ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು