7:41 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ವರ್ಚುವಲ್ ಕ್ಯೂ ನೋಂದಾವಣೆ ಕಡ್ಡಾಯ: ದೇಗುಲ ಆಡಳಿತ ಮಂಡಳಿ

December 10, 2020, 2:31 PM

ಶಬರಿಮಲೆ(reporterkarnataka news):   ಪ್ರಸಿದ್ದ ಶಬರಿಮಲೆ ದೇವಸ್ಥಾನಕ್ಕೆ  ಭೇಟಿ ನೀಡುವ ಅಯ್ಯಪ್ಪ ಭಕ್ತರು ಕಡ್ಡಾಯವಾಗಿ ವರ್ಚುವಲ್ ಕ್ಯೂ ನಲ್ಲಿ ಹೆಸರು ನೋಂದಾಯಿಸಲೇ ಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಭಕ್ತರಿಗೆ ಪ್ರವೇಶ ನೀಡುವುದಿಲ್ಲ ಎಂದು ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿ  ಎಚ್ಚರಿಕೆ ನೀಡಿದೆ

ಕರ್ನಾಟಕ  ಸಹಿತ ನೆರೆಯ ರಾಜ್ಯಗಳ ಸಾವಿರಾರು ಅಯ್ಯಪ್ಪ ಭಕ್ತರು  ನೇರವಾಗಿ ಶಬರಿಮಲೆಗೆ ಆಗಮಿಸುತ್ತಿದ್ದಾರೆ. ಹೆಸರು ನೋಂದಾಯಿಸದೆ ಶಬರಿಮಲೆಗೆ  ಬರುತ್ತಿದ್ದಾರೆ. ಇವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಬರಿಮಲೆ ದೇವಸ್ಥಾನದ ಅಧಿಕಾರಿಗಳು ಹೇಳಿದ್ದಾರೆ.  ಈ ರೀತಿ ಬರುವ ಭಕ್ತರನ್ನು ಪಂಪಾ ನದಿ ತಟದಲ್ಲಿ ತಡೆದು ಹಿಂದಕ್ಕೆ ಕಳುಹಿಸಲಾಗುತ್ತಿದೆ ಎಂದು ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿ  ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು