6:07 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಸ್ವಯಂ ಕ್ವಾರಂಟೈನ್ ಮೊರೆ ಹೋದ ಕೇರಳ ಆರೋಗ್ಯ ಸಚಿವೆ

September 7, 2020, 1:55 AM

ತಿರುವನಂತಪುರಂ(reporterkarnataka news): ಕೇರಳದ ಹಣಕಾಸು ಸಚಿವ ಥೋಮಸ್ ಐಸಾಕ್ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ ಶೈಲಜಾ ಅವರು ಸ್ವಯಂ ಕ್ವಾರಂಟೈನ್ ಗೆ ಗುರಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಹಣಕಾಸು ಸಚಿವರು ಕರೆದಿದ್ದ ಸಭೆಯಲ್ಲಿ ಆರೋಗ್ಯ ಸಚಿವರು ಭಾಗವಹಿಸಿದ್ದರು.

ಇತರ ಕೆಲವು ಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕೇರಳದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು